ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ: ಪ್ರಾಚಾರ್ಯ ಮತ್ತು ಪ್ರಾಧ್ಯಾಪಕರನ್ನು ಗುಂಡಿಕ್ಕಿ ಹತ್ಯೆ

Last Updated 6 ಅಕ್ಟೋಬರ್ 2020, 10:36 IST
ಅಕ್ಷರ ಗಾತ್ರ

ಪೇಶಾವರ: ಶಾಲೆಯ ಪ್ರಾಚಾರ್ಯ ಮತ್ತು ಪ್ರಾಧ್ಯಾಪಕರನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿರುವ ಘಟನೆ ವಾಯವ್ಯ ಪಾಕಿಸ್ತಾನದಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದರು.

ಪ್ರಾಧ್ಯಾಪಕ ನಸೀಮ್‌ ಕೆಲಸದಿಂದ ಮನೆಗೆ ವಾಪಾಸಾಗುತ್ತಿದ್ದ ವೇಳೆ ಅಪರಿಚ ವ್ಯಕ್ತಿಗಳು ಪೆಶಾವರದ ಭಾನಮಾರಿ ಪ್ರದೇಶದಲ್ಲಿ ಗುಂಡು ಹಾರಿಸಿದ್ದಾರೆ. ನಸೀಮ್‌ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿಪ್ರಾಧ್ಯಾಪಕರಾಗಿದ್ದರು.

ಇನ್ನೊಂದೆಡೆ ಲಾಕಿ ಮಾರ್ವತ್‌ ಜಿಲ್ಲೆಯಲ್ಲಿ ಖಾಸಗಿ ಶಾಲೆಯ ಪ್ರಾಚಾರ್ಯ ಅಬ್ದುಲ್‌ಕಯ್ಯೂಮ್ ಅವರನ್ನು ಸೋಮವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT