ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಾಕಿಸ್ತಾನ: ಉಗ್ರರ ದಾಳಿ; 7 ಯೋಧರ ಹತ್ಯೆ

Published 9 ಆಗಸ್ಟ್ 2024, 14:25 IST
Last Updated 9 ಆಗಸ್ಟ್ 2024, 14:25 IST
ಅಕ್ಷರ ಗಾತ್ರ

ಪೆಶಾವರ: ಖೈಬರ್‌ ಪಖ್ತುಂಖ್ವ ಪ್ರಾಂತ್ಯದಲ್ಲಿ ಸೇನಾ ಠಾಣೆ ಮೇಲೆ ಪಾಕಿಸ್ತಾನಿ ತಾಲಿಬಾನ್‌ ಉಗ್ರರು ನಡೆಸಿದ ದಾಳಿಯಲ್ಲಿ ಕನಿಷ್ಠ 7 ಯೋಧರು ಮೃತಪಟ್ಟು, ಇತರ 11 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಅಫ್ಗಾನಿಸ್ತಾನದ ಗಡಿಗೆ ಹೊಂದಿಕೊಂಡಿರುವ ತಿರಾಹ್ ಕಣಿವೆಯಲ್ಲಿ ಈ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ.

ತೆಹ್ರೀಕ್‌–ಎ–ತಾಲಿಬಾನ್‌ ಪಾಕಿಸ್ತಾನ (ಟಿಟಿಪಿ) ಅಂಗಸಂಸ್ಥೆ, ಹಫೀಜ್‌ ಗುಲ್‌ ಬಹದೂರ್ ಗುಂಪು ಈ ದಾಳಿಯ ಹೊಣೆ ಹೊತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT