ಬೀಜಿಂಗ್: ವಾಯುವ್ಯ ಚೀನಾದಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದ್ದು, 100 ಕಿ.ಮೀ ಕ್ರಾಸ್ ಕಂಟ್ರಿ (ಗುಡ್ಡಗಾಡು) ಮ್ಯಾರಥಾನ್ ಓಟದಲ್ಲಿ ಭಾಗವಹಿಸಿದ್ದ 21 ಓಟಗಾರರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗನ್ಸು ಪ್ರಾಂತ್ಯದಪ್ರವಾಸಿ ತಾಣವಾದ ಯೆಲ್ಲೊ ರಿವರ್ ಸ್ಟೋನ್ ಫಾರೆಸ್ಟ್‌ನಲ್ಲಿ ನಡೆದ ಈ ಸ್ಪರ್ಧೆಯ ವೇಳೆ ಹೆಚ್ಚು ಪ್ರಮಾಣದ ಗಾಳಿ ಮತ್ತು ಆಲಿಕಲ್ಲು ಮಳೆ ಸುರಿದ ಪರಿಣಾಮ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.

ಓಟ ಸ್ಫರ್ಧೆಯಲ್ಲಿ ಒಟ್ಟು 172 ಮಂದಿ ಭಾಗವಹಿಸಿದ್ದರು. 151 ಮಂದಿ ಸುರಕ್ಷಿತವಾಗಿದ್ದಾರೆ. ಎಂಟು ಮಂದಿಗೆ ಸಣ್ಣ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.