ವಾಷಿಂಗ್ಟನ್: ಕೊರೊನಾ ವೈರಸ್ ವಿರುದ್ಧ ಇನ್ನಷ್ಟು ರಕ್ಷಣೆ ಪಡೆಯಲು ಎಲ್ಲ ಅಮೆರಿಕನ್ನರಿಗೆ 8 ತಿಂಗಳ ಬಳಿಕ ಬೂಸ್ಟರ್ ಲಸಿಕೆ ನೀಡಬೇಕೆಂದು ಅಮೆರಿಕದ ಆರೋಗ್ಯ ತಜ್ಞರು ಶಿಫಾರಸು ಮಾಡುವ ನಿರೀಕ್ಷೆ ಇದೆ.

ಲಸಿಕೆಯ ಎರಡನೇ ಡೋಸ್ ಪಡೆದ ಎಂಟು ತಿಂಗಳ ನಂತರ ಬೂಸ್ಟರ್ ಡೋಸ್ ಪಡೆಯಬೇಕು. ಇದಕ್ಕೆ ಯಾವುದೇ ವಯೋಮಿತಿಯಿಲ್ಲ ಎಂದು ತಜ್ಞರು ಹೇಳಿದ್ದಾರೆ.

ಈಗಾಗಲೇ ದೇಶದಾದ್ಯಂತ ಕೊರೊನಾ ವೈರಸ್‌ನ ಡೆಲ್ಟಾ ರೂಪಾಂತರ ವ್ಯಾಪಿಸುತ್ತಿದ್ದು, ಅದರ ವಿರುದ್ಧ ಹೋರಾಡಲು ಇನ್ನಷ್ಟು ರಕ್ಷಣೆ ಪಡೆಯುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.