ಜೊಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದಲ್ಲಿ ತೀವ್ರ ವಿದ್ಯುತ್ ಬಿಕ್ಕಟ್ಟು ಎದುರಾಗಿದೆ. ಹೀಗಾಗಿ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರು ‘ವಿಪತ್ತು ಪರಿಸ್ಥಿತಿ’ ಘೋಷಣೆ ಮಾಡಿದ್ದಾರೆ.

ಸಂಸತ್ ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಈ ಘೋಷಣೆ ಮಾಡಿರುವ ಅವರು, ಈ ಬಿಕ್ಕಟ್ಟನ್ನು ಪರಿಣಾಮಕಾರಿಗಾಗಿ ನಿಭಾಯಿಸುವ ಉದ್ದೇಶದಿಂದ ಹೊಸ ಸಚಿವರನ್ನು ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ.

ಕೋವಿಡ್ ಪಿಡುಗಿನ ಸಮಯದಲ್ಲಿ ಘೋಷಣೆ ಮಾಡಿದ್ದ ವಿಪತ್ತು ಪರಿಸ್ಥಿತಿಯನ್ನು ತೆಗೆದುಹಾಕಿದ 10 ತಿಂಗಳ ನಂತರ ಮತ್ತೆ ಅಂತಹದ್ದೇ ಪರಿಸ್ಥಿತಿ ಎದುರಾಗಿದೆ.

ಇನ್ನೊಂದೆಡೆ, ವಿದ್ಯುತ್ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರದಿಂದಾಗಿ ವಿದ್ಯುತ್ ಸಮಸ್ಯೆ ಮತ್ತಷ್ಟು ಹೆಚ್ಚಿದೆ. ಹೀಗಾಗಿ ದಕ್ಷಿಣ ಆಫ್ರಿಕಾದಲ್ಲಿ ದಿನಕ್ಕೆ 12 ಗಂಟೆಗಳಷ್ಟು ವಿದ್ಯುತ್ ನಿಲುಗಡೆ ಸಾಮಾನ್ಯವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.