ಮತದಾನ ಪ್ರಕ್ರಿಯೆ ವೇಳೆ ಹಿಂಸಾಚಾರ ಸೇರಿದಂತೆ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಸುಮಾರು 1.7 ಕೋಟಿ ಜನರು ಮತ ಚಲಾಯಿಸಲು ಅರ್ಹತೆ ಹೊಂದಿದ್ದರು. ಒಟ್ಟು 13,400 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಚುನಾವಣೆ ನಡೆಸಲು 2 ಲಕ್ಷಕ್ಕೂ ಹೆಚ್ಚು ಅಧಿಕಾರಿಗಳನ್ನು ಮತ್ತು ಬಂದೋಬಸ್ತ್‌ಗಾಗಿ 63 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.