ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪಾನ್‌ನಲ್ಲಿ ಕಂಪಿಸಿದ ಭೂಮಿ

Published 26 ಮೇ 2023, 14:03 IST
Last Updated 26 ಮೇ 2023, 14:03 IST
ಅಕ್ಷರ ಗಾತ್ರ

ಟೋಕಿಯೊ: ಟೊಕಿಯೊ ಹಾಗೂ ಪಶ್ಚಿಮ ಜಪಾನ್‌ನ ಕೆಲವು ಭಾಗಗಳಲ್ಲಿ ಶುಕ್ರ‌ವಾರ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಆದರೆ, ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ.

ಪಶ್ಚಿಮ ಕರಾವಳಿಯ ಚಿಬಾ ಪರ್ಯಾಯ ದ್ವೀಪದ ಪೆನಿಸ್ಲುವಾ ಬಳಿ 44.2 ಕಿಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಚಿಬಾ ಮತ್ತು ಇಬಾರಕಿ ಪ್ರ‌ದೇಶಗಳಲ್ಲಿ  ಭೂಮಿ ಕಂಪಿಸಿದ್ದು, ಸಣ್ಣ ಪ್ರಮಾಣದಲ್ಲಿ ಹಾನಿಯಾಗಿರುವ ಸಾದ್ಯತೆ ಇದೆ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT