ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಟೈಟಾನಿಕ್‌' ಅವಶೇಷ ನೋಡಲು ಜನರನ್ನು ಕರೆದೊಯ್ಯುತ್ತಿದ್ದ ಜಲಾಂತರ್ಗಾಮಿ ನಾಪತ್ತೆ

ಅಟ್ಲಾಂಟಿಕ್ ಸಾಗರದಲ್ಲಿ ಕಣ್ಮರೆಯಾಗಿರುವ ಸಬ್‌ಮರಿನ್‌
Published 19 ಜೂನ್ 2023, 16:35 IST
Last Updated 19 ಜೂನ್ 2023, 16:35 IST
ಅಕ್ಷರ ಗಾತ್ರ

ನವದೆಹಲಿ: ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ಜನರನ್ನು ಕರೆದೊಯ್ಯಲು ಬಳಸಲಾಗುವ ಜಲಾಂತರ್ಗಾಮಿ ಅಟ್ಲಾಂಟಿಕ್ ಸಾಗರದಲ್ಲಿ ಸೋಮವಾರ ನಾಪತ್ತೆಯಾಗಿದೆ.

ಅಮೆರಿಕದ ಕರಾವಳಿ ಕಾವಲು ಪಡೆಯ ಮಾಹಿತಿ ಉಲ್ಲೇಖಿಸಿ ಅಂತರರಾಷ್ಟ್ರೀಯ ಸುದ್ದಿ ಮಾಧ್ಯಮಗಳು ಈ ಬಗ್ಗೆ ವರದಿ ಪ್ರಕಟಿಸಿವೆ.

ನಾಪತ್ತೆಯಾಗಿರುವ ಸಬ್‌ಮರಿನ್‌ ಪತ್ತೆ ಹಚ್ಚಲು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಜಲಾಂತರ್ಗಾಮಿಯಲ್ಲಿ ಎಷ್ಟು ಜನರಿದ್ದರು ಎಂಬುದರ ಬಗ್ಗೆ ಪ್ರಸ್ತುತ ಮಾಹಿತಿ ಲಭ್ಯವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT