ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಟೊ ಒಕ್ಕೂಟ ಸೇರಿದ ಸ್ವೀಡನ್‌ 

Published 7 ಮಾರ್ಚ್ 2024, 18:49 IST
Last Updated 7 ಮಾರ್ಚ್ 2024, 18:49 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಸ್ವೀಡನ್‌, ಗುರುವಾರ 32ನೇ ಸದಸ್ಯ ರಾಷ್ಟ್ರವಾಗಿ ಅಮೆರಿಕ ನೇತೃತ್ವದ ಮಿಲಿಟರಿ ಒಕ್ಕೂಟವನ್ನು (ನ್ಯಾಟೊ) ಸೇರಿಕೊಂಡಿತು.

ವಾಷಿಂಗ್ಟನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವೀಡನ್‌ ಸೇರ್ಪಡೆಯನ್ನು ಅಧಿಕೃತವಾಗಿ ಘೋಷಿಸಲಾಯಿತು. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್‌ ಮತ್ತು ಸ್ವೀಡನ್‌ ಪ್ರಧಾನಿ ಉಲ್ಫ್ ಕ್ರಿಸ್ಟರ್ಸನ್ ಪಾಲ್ಗೊಂಡರು.

ಟರ್ಕಿ ಮತ್ತು ಹಂಗರಿ ಅನುಮೋ ದನೆ ನೀಡಿದ್ದರಿಂದ ಸ್ವೀಡನ್‌ನ ಸದಸ್ಯತ್ವದ ಹಾದಿ ಸುಗಮವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT