ಕಾಬೂಲ್: ಉತ್ತರ ಅಫ್ಗಾನಿಸ್ತಾನದಲ್ಲಿನ ಪೊಲೀಸ್ ನೆಲೆಯ ಮೇಲೆ ದಾಳಿ ನಡೆಸಿರುವ ತಾಲಿಬಾನ್ ಉಗ್ರರು, 11 ಜನ ಪೊಲೀಸರನ್ನು ಕೊಂದಿದ್ದಾರೆ ಎಂದು ಮಂಗಳವಾರ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸ್ ನೆಲೆಯಲ್ಲಿದ್ದ ಸಿಬ್ಬಂದಿಯೊಬ್ಬನ ಸಹಾಯದಿಂದ ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ.

ಸೋಮವಾರ ರಾತ್ರಿ ಪೊಲೀಸ್ ನೆಲೆ ಬಳಿಯ ಚೆಕ್‌ಪಾಯಿಂಟ್ ಅನ್ನು ಅತಿಕ್ರಮಿಸಿದ ತಾಲಿಬಾನ್ ಉಗ್ರರಿಗೆ ಪೊಲೀಸ್ ಸಿಬ್ಬಂದಿಯೊಬ್ಬ ಸಹಾಯ ಮಾಡಿದ್ದ ಎಂದುದಾಳಿಯ ಕುರಿತು ಬಾಗ್ಲಾನ್ ಪ್ರಾಂತ್ಯದ ಅಧಿಕಾರಿ ಮಾಬೊಬುಲ್ಲಾ ಗಫಾರಿ ವಿವರ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.