ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಪ್ರತೀಕಾರದ ಬಗ್ಗೆ ಮಾತ್ರ ಮಾತನಾಡಿರುವೆ: ಪಕ್ಷದ ನಾಯಕರ ಆರೋಪಗಳಿಗೆ ತರೂರ್

ಪಕ್ಷದ ಸಂಸದ ತರೂರ್‌ ಮೇಲೆಯೇ ಮುಗಿಬಿದ್ದ ‘ಕೈ’ ನಾಯಕರು
Published : 29 ಮೇ 2025, 14:14 IST
Last Updated : 29 ಮೇ 2025, 14:14 IST
ಫಾಲೋ ಮಾಡಿ
Comments
ಉದಿತ್‌ ರಾಜ್
ಉದಿತ್‌ ರಾಜ್
ಶಶಿ ತರೂರ್‌ ಪಕ್ಷವನ್ನು ಟೀಕಿಸುವ ಬದಲು ತಮ್ಮ ಕರ್ತವ್ಯ ನಿಭಾಯಿಸಲಿ. ಕಾಂಗ್ರೆಸ್‌ ನೇತೃತ್ವದ ಸರ್ಕಾರ ಇಂತಹ ಕಾರ್ಯಾಚರಣೆ ಕೈಗೊಂಡಿದೆ. ಆದರೆ ಪ್ರಚಾರ ಮಾಡಿಲ್ಲ
ಉದಿತ್‌ ರಾಜ್‌ ಕಾಂಗ್ರೆಸ್‌ ಮುಖಂಡ
ಈ ವಿಚಾರದಲ್ಲಿ ಹಗೆತನ ಇಲ್ಲ. ಜೈರಾಮ್‌ ರಮೇಶ್‌ ಹಾಗೂ ಪವನ್‌ ಖೇರಾ ಅವರು ತಪ್ಪು ಕಲ್ಪನೆ ಹೋಗಲಾಡಿಸುವ ಪ್ರಯತ್ನ ಮಾಡಿದ್ದಾರಷ್ಟೆ
ರಣದೀಪ್‌ ಸುರ್ಜೇವಾಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ
ಕಾಂಗ್ರೆಸ್‌ ಏನನ್ನು ಬಯಸುತ್ತದೆ? ಸಂಸದರು ವಿದೇಶಗಳಿಗೆ ಹೋಗಿ ಭಾರತ ಮತ್ತು ನಮ್ಮ ಪ್ರಧಾನಿ ವಿರುದ್ಧ ಮಾತನಾಡಬೇಕೇ?
ಕಿರಣ್‌ ರಿಜಿಜು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT