ಜೆರುಸಲೇಂ: ಸಂಯಮ ಕಾಯ್ದುಕೊಳ್ಳುವಂತೆ ಮಿತ್ರ ರಾಷ್ಟ್ರಗಳು ಮಾಡಿದ ಮನವಿಯನ್ನು ತಳ್ಳಿಹಾಕಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ‘ಇರಾನ್ ವೈಮಾನಿಕ ದಾಳಿಗೆ ಹೇಗೆ ಪ್ರತಿಕ್ರಿಯೆ ನೀಡಬೇಕು ಎಂಬುದನ್ನು ಶೀಘ್ರದಲ್ಲಿಯೇ ನಿರ್ಧರಿಸಲಾಗುವುದು’ ಎಂದು ಹೇಳಿದ್ದಾರೆ.

ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗೆ ಪ್ರತ್ಯುತ್ತರ ನೀಡಲು ಇಸ್ರೇಲ್ ಪ್ರತಿಜ್ಞೆ ಮಾಡಿದೆ. ಇದರಿಂದ ಗಾಜಾದಲ್ಲಿ ತಿಂಗಳುಗಳಿಂದ ನಡೆಯುತ್ತಿರುವ ಹೋರಾಟ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ.

ಇದರ ಬೆನ್ನಲ್ಲೇ, ತನ್ನ ಪ್ರದೇಶದ ಮೇಲೆ ಸಣ್ಣ ಆಕ್ರಮಣ ನಡೆದರೂ ದೊಡ್ಡಮಟ್ಟದ ಮತ್ತು ಕಠಿಣ ಪ್ರತಿಕ್ರಿಯೆಯನ್ನು ಎದುರಿಸಬೇಕಾಗುತ್ತದೆ ಎಂದು ಇರಾನ್ ಅಧ್ಯಕ್ಷರು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.