ಬೀಜಿಂಗ್:ನೈಋತ್ಯ ಚೀನಾದ ಕಚೇರಿಯೊಂದರಲ್ಲಿ ಶುಕ್ರವಾರ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡು ಕಟ್ಟಡವೊಂದು ಕುಸಿದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು14 ಮಂದಿ ಅವಶೇಷಗಳಡಿ ಸಿಲುಕಿದ್ದಾರೆ.

ವುಲಾಂಗ್ ಜಿಲ್ಲೆಯ ಚೋಂಗ್ಕಿಂಗ್ ನಗರಸಭೆಯ ಉಪ ಜಿಲ್ಲಾ ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ. ಇದರಿಂದ ಅಲ್ಲಿಯ 27 ಮಂದಿ ಅಪಾಯದಲ್ಲಿ ಸಿಲುಕಿದ್ದಾರೆ.

ಅವಶೇಷಗಳಡಿ ಸಿಲುಕಿದ್ದ 13 ಜನರನ್ನು ಹೊರಕ್ಕೆ ಕರೆತರಲಾಗಿದೆ. ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ವೇಳೆ ಮೂವರು ಮೃತಪಟ್ಟಿದ್ದರು ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.