ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೆಸ್ಟ್‌ ಬ್ಯಾಂಕ್‌ ಮೇಲೆ ಇಸ್ರೇಲ್ ದಾಳಿ: ಪ್ಯಾಲೆಸ್ಟೀನ್‌ನ ಮೂವರು ನಾಗರಿಕರು ಸಾವು

Published 12 ಡಿಸೆಂಬರ್ 2023, 6:07 IST
Last Updated 12 ಡಿಸೆಂಬರ್ 2023, 6:07 IST
ಅಕ್ಷರ ಗಾತ್ರ

ರಾಮಲ್ಲಾ: ವೆಸ್ಟ್‌ ಬ್ಯಾಂಕ್‌ ಪ್ರದೇಶದ ಜೆನಿನ್‌ ನಗರದ ಮೇಲೆ ಇಸ್ರೇಲ್‌ ಪಡೆಗಳು ನಡೆಸಿದ ದಾಳಿ ವೇಳೆ ಪ್ಯಾಲಿಸ್ಟೀನ್‌ನ ಮೂವರು ನಾಗರಿಕರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಇಸ್ರೇಲ್‌ ಡ್ರೋಣ್‌ ದಾಳಿಯಿಂದಾಗಿ ಮೂವರು ನಾಗರಿಕರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ನಗರದಲ್ಲಿರುವ ನಿರಾಶ್ರಿತರ ಶಿಬಿರದ ಮೇಲೂ ದಾಳಿ ನಡೆಸಲಾಗಿದೆ ಎಂದು ಪ್ಯಾಲೆಸ್ಟೀನಿಯನ್‌ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT