ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ: ವಿ.ವಿ. ಪ್ರಯೋಗಾಲಯದಲ್ಲಿ ಸ್ಫೋಟ– ಮೂವರು ವಿದ್ಯಾರ್ಥಿಗಳ ಸಾವು

Last Updated 26 ಡಿಸೆಂಬರ್ 2018, 10:49 IST
ಅಕ್ಷರ ಗಾತ್ರ

ಬೀಜಿಂಗ್‌: ಇಲ್ಲಿನ ಜಿಯಾಟಾಂಗ್‌ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಬುಧವಾರ ಸ್ಫೋಟ ಸಂಭವಿಸಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ವಿ.ವಿಯ ರಸಾಯನವಿಜ್ಞಾನ ಪ್ರಯೋಗಾಲಯದಲ್ಲಿ ತ್ಯಾಜ್ಯ ನೀರು ಸಂಸ್ಕರಣೆ ಕುರಿತು ಮೂವರು ವಿದ್ಯಾರ್ಥಿಗಳು ಪ್ರಯೋಗ ನಡೆಸುತ್ತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಪೋಟದ ಪರಿಣಾಮ ಪ್ರಯೋಗಾಲಯದ ಕಟ್ಟಡಕ್ಕೆ ಬೆಂಕಿ ಹಿಡಿದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT