ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ: ಉಗ್ರರ ದಾಳಿಗೆ 7 ಮಂದಿ ಸಾವು

Published 19 ಏಪ್ರಿಲ್ 2024, 15:34 IST
Last Updated 19 ಏಪ್ರಿಲ್ 2024, 15:34 IST
ಅಕ್ಷರ ಗಾತ್ರ

ಪೆಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಸರ್ಕಾರಿ ವಾಹನದ ಮೇಲೆ ಗುರುವಾರ ಉಗ್ರರು ದಾಳಿ ನಡೆಸಿದ ಪರಿಣಾಮ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ. ಮೃತರಲ್ಲಿ ನಾಲ್ಕು ವರ್ಷದ ಬಾಲಕಿ, ಒಬ್ಬ ಪುರುಷ ಹಾಗೂ ಐವರು ಅಧಿಕಾರಿಗಳು ಇದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಕಸ್ಟಮ್ಸ್ ಇಂಟೆಲಿಜೆನ್ಸ್‌ನ ಅಧಿಕಾರಿಗಳು ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ಕ್ವೆಟ್ಟಾ ರಸ್ತೆಯಲ್ಲಿ ಕರ್ತವ್ಯದಲ್ಲಿದ್ದಾಗ ಅಪರಿಚಿತ ಬಂದೂಕುಧಾರಿಗಳು ಅವರ ವಾಹನದ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT