ಗುರುವಾರ, 5 ಮಾರ್ಚ್ 2026
×
ADVERTISEMENT

ಭಾರತದೊಂದಿಗಿನ ವ್ಯಾಪಾರ ಒಪ್ಪಂದ: ‘ದ್ವಿದಳ ಧಾನ್ಯ’ ಕೈಬಿಟ್ಟ ಅಮೆರಿಕ

Published : 11 ಫೆಬ್ರುವರಿ 2026, 15:40 IST
Last Updated : 11 ಫೆಬ್ರುವರಿ 2026, 15:40 IST
ADVERTISEMENT
ಫಾಲೋ ಮಾಡಿ
Comments
‘ಸೀಮಿತಗೊಳಿಸುತ್ತೇವೆ’
‘ಅಮೆರಿಕದ ಕೃಷಿ ಉತ್ಪನ್ನಗಳ ಭಾರತ ಮಾರುಕಟ್ಟೆ ಪ್ರವೇಶವನ್ನು ಸೀಮಿತಗೊಳಿಸುತ್ತೇವೆ. ಅದಕ್ಕಾಗಿ ಸುಂಕ ನಿರ್ಧರಿಸುವಾಗ ನಮ್ಮದೇ ಕಾರ್ಯವಿಧಾನ ಬಳಸುತ್ತೇವೆ. ಹಾಗಾಗಿ ಇದು ನಮ್ಮ ಕೃಷಿಕರ ಮೇಲೆ ಪರಿಣಾಮ ಬೀರುವುದಿಲ್ಲ’ ಎಂದು ವಾಣಿಜ್ಯ ಕಾರ್ಯದರ್ಶಿ ರಾಜೇಶ್‌ ಅಗರ್‌ವಾಲ್‌ ಹೇಳಿದ್ದಾರೆ.   ಭಾರತ–ಅಮೆರಿಕ ನಡುವಿನ ಅಂತಿಮ ವ್ಯಾಪಾರ ಒಪ್ಪಂದಕ್ಕೆ ಮಾರ್ಚ್‌ ಅಂತ್ಯದ ವೇಳೆಗೆ ಸಹಿ ಹಾಕುವ ಸಾಧ್ಯತೆ ಇದೆ ಎಂದಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT