ಒಂದು ಸಾಲಿನಲ್ಲಿ
ಇರಾನ್ ವಿರುದ್ಧದ ಯುದ್ಧ ಮತ್ತು ರಾಜತಾಂತ್ರಿಕ ಒಪ್ಪಂದದ ವಿಷಯದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ನೆತನ್ಯಾಹು ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ.

ಯುಎಇ, ಕತಾರ್ ಸೇರಿದಂತೆ ಅರಬ್ ರಾಷ್ಟ್ರಗಳು ಮಾಡಿದ ಮನವಿಯಂತೆ ಇರಾನ್ ಮೇಲಿನ ದಾಳಿಯನ್ನು ನಿಲ್ಲಿಸಲಾಗಿದೆ.– ಡೊನಾಲ್ಡ್ ಟ್ರಂಪ್, ಅಮೆರಿಕ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.