ವಾಷಿಂಗ್ಟನ್: ಅಮೆರಿಕದಲ್ಲಿ ಜುಲೈ 4 ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಟ್ಯಾಂಕ್ ಮತ್ತು ಯುದ್ಧ ವಿಮಾನಗಳ ಪ್ರದರ್ಶನದ ಮೂಲಕ ಮಿಲಿಟರಿ ಸಾಮರ್ಥ್ಯ ಪ್ರದರ್ಶಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೆಂಟಗನ್‌ಗೆ ಹೇಳಿದ್ದಾರೆ.

2020ರ ಅಧ್ಯಕ್ಷ ಚುನಾವಣೆಯಲ್ಲಿ ಮರು ಆಯ್ಕೆಯಾಗಲು ಟ್ರಂಪ್ ಅವರು ಸಶಸ್ತ್ರ ಪಡೆಗಳನ್ನು ಬಳಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಮತ್ತು ಅನೇಕರು ಟೀಕಿಸಿದ್ದಾರೆ.

‘ಟ್ರಂಪ್ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಇಂಥ ಕ್ರಮಕ್ಕೆ ಮುಂದಾಗಿದ್ದಾರೆ’ ಎಂದು ಡೆಮಾಕ್ರೆಟಿಕ್ ಪಕ್ಷದ ನಾಯಕರು ಮತ್ತು ಸೇನೆಯ ನಿವೃತ್ತ ಅಧಿಕಾರಿಗಳು ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.