ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟರ್ಕಿ: ಐಎಸ್‌ ನಂಟು ಹೊಂದಿದ್ದ 70 ಜನರ ಬಂಧನ

Published 11 ಜನವರಿ 2024, 17:12 IST
Last Updated 11 ಜನವರಿ 2024, 17:12 IST
ಅಕ್ಷರ ಗಾತ್ರ

ಎಪಿ

ಇಸ್ತಾಂಬುಲ್‌: ದೇಶದಲ್ಲಿ ವಾರ ಪೂರ್ತಿ ನಡೆದ ಕಾರ್ಯಾಚರಣೆಯಲ್ಲಿ, ಐಎಸ್‌ ಉಗ್ರ ಸಂಘಟನೆಯ ನಂಟು ಹೊಂದಿದ್ದ 70 ಜನರನ್ನು‌ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಟರ್ಕಿಯ ಗೃಹ ಸಚಿವ ಅಲಿ ಯೆರ್ಲಿಕಯ ಗುರುವಾರ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕಾರ್ಯಾಚರಣೆ ವೇಳೆ ಬೃಹತ್‌ ಪ್ರಮಾಣದ ನಗದು, ವಿದ್ಯುನ್ಮಾನ ವಸ್ತುಗಳು, ಹವಾಲಾ ವಹಿವಾಟು ಕುರಿತ ದಾಖಲೆಗಳು ದೊರೆತಿವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT