ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾದಲ್ಲಿ ಇನ್ನಿಬ್ಬರು ಶಂಕಿತ ಉಗ್ರರ ಬಂಧನ

Published 29 ಮೇ 2024, 14:41 IST
Last Updated 29 ಮೇ 2024, 14:41 IST
ಅಕ್ಷರ ಗಾತ್ರ

ಕೊಲಂಬೊ: ಐಎಸ್‌ ಉಗ್ರ ಸಂಘಟನೆಯ ಜತೆಗೆ ಸಂಪರ್ಕ ಇಟ್ಟುಕೊಂಡಿರುವುದಾಗಿ ಶಂಕಿಸಲಾಗಿರುವ ಇಬ್ಬರನ್ನು ಶ್ರೀಲಂಕಾ ಪೊಲೀಸರು ಬಂಧಿಸಿದ್ದಾರೆ. 

ಶ್ರೀಲಂಕಾದ ವಾಯವ್ಯ ಭಾಗದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. 

ಐಎಸ್‌ ಸಂಘಟನೆಗೆ ಸೇರಿದವರೆಂದು ಶಂಕಿಸಲಾದ ನಾಲ್ವರನ್ನು ಕಳೆದ ವಾರ ಭಾರತದ ಅಹಮದಾಬಾದ್‌ನಲ್ಲಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ನಂತರ ಶ್ರೀಲಂಕಾ ಕೂಡ ಸಂಘಟನೆಗೆ ಸೇರಿದ್ದಾರೆ ಎಂದು ಶಂಕಿಸಲಾದವರ ಕುರಿತು ತನಿಖೆ ಪ್ರಾರಂಭಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT