ದುಬೈ: ಕೋವಿಡ್–19 ಅನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಅರಬ್ ಸಂಯುಕ್ತ ಸಂಸ್ಥಾನದ (ಯುಎಇ) ರಾಜಧಾನಿ ಅಬುಧಾಬಿಯಲ್ಲಿ ಇನ್ನೊಂದು ವಾರ ಲಾಕ್‌ಡೌನ್ ವಿಸ್ತರಿಸಲಾಗಿದೆ. ಸರ್ಕಾರಿ ಅಧಿಕಾರಿಗಳು ಸೋಮವಾರ ತಡರಾತ್ರಿ ಈ ಕುರಿತು ಘೋಷಣೆ ಮಾಡಿದ್ದಾರೆ.

ಯುಎಇಯಲ್ಲಿ ಕೋವಿಡ್–19ರ ಸುಮಾರು 40,000 ಪ್ರಕರಣಗಳು ದಾಖಲಾಗಿದ್ದು, 280 ಜನರು ಮೃತಪಟ್ಟಿದ್ದಾರೆ. 22 ಸಾವಿರ ಜನರು ಚೇತರಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.