ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಥಳೀಯ ಚುನಾವಣೆ ಫಲಿತಾಂಶ ಎಚ್ಚರಿಕೆ ಗಂಟೆ: ಬ್ರಿಟನ್ ಪ್ರಧಾನಿ ರಿಷಿ ಸುನಕ್

Published 6 ಮೇ 2024, 14:25 IST
Last Updated 6 ಮೇ 2024, 14:25 IST
ಅಕ್ಷರ ಗಾತ್ರ

ಲಂಡನ್‌: ವಿಪಕ್ಷ ಲೇಬರ್ ಪಕ್ಷವು ಸ್ಥಳೀಯ ಚುನಾವಣೆಯಲ್ಲಿ ಗಳಿಸಿರುವ ಸ್ಥಾನಗಳ ವಿಶ್ಲೇಷಣೆ ನೋಡಿದರೆ, ದೇಶದಲ್ಲಿ ಯಾವುದೇ ಪಕ್ಷವು ಸಂಸತ್ತಿನಲ್ಲಿ ಬಹುಮತ ಪಡೆಯದಂತಹ ಸ್ಥಿತಿ ಉದ್ಭವವಾಗಬಹುದು ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸೋಮವಾರ ಎಚ್ಚರಿಸಿದ್ದಾರೆ.

ಪ್ರಸ್ತುತ ಆಡಳಿತದ ಚುಕ್ಕಾಣಿ ಹಿಡಿದಿರುವ ಕನ್ಸರ್ವೇಟಿವ್ ಪಕ್ಷವು, ಇಂಗ್ಲೆಂಡ್‌ನಾದ್ಯಂತ ನೂರಾರು ಸ್ಥಳೀಯ ಕೌನ್ಸಿಲ್ ಸ್ಥಾನಗಳನ್ನು ಇತ್ತೀಚೆಗೆ ನಡೆದ ಸ್ಥಳೀಯ ಚುನಾವಣೆಯಲ್ಲಿ ಕಳೆದುಕೊಂಡ ಬೆನ್ನಲ್ಲೇ ರಿಷಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಲು ಮತ್ತೆ ಹೋರಾಡುವುದಾಗಿಯೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT