ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್‌ನ ನೂತನ ಪ್ರಧಾನಿ ರಿಷಿ ಸುನಕ್ ಮಂಗಳವಾರ ಪ್ರಮಾಣವಚನ ಸ್ವೀಕಾರ

Last Updated 24 ಅಕ್ಟೋಬರ್ 2022, 18:08 IST
ಅಕ್ಷರ ಗಾತ್ರ

ಲಂಡನ್‌: ಬ್ರಿಟನ್‌ನ ನೂತನ ಪ್ರಧಾನಿಯಾಗಿರಿಷಿ ಸುನಕ್ ಮಂಗಳವಾರ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಪ್ರಧಾನಿ ಕಚೇರಿ ಸೋಮವಾರ ತಿಳಿಸಿದೆ.

ಸುನಕ್ ಅವರು ಮಂಗಳವಾರ ಬೆಳಿಗ್ಗೆ ರಾಜ 3ನೇ ಚಾರ್ಲ್ಸ್ ಅವರನ್ನು ಭೇಟಿಯಾಗಲಿದ್ದು, ಬಳಿಕ ‘10 ಡೌನಿಂಗ್‌ ಸ್ಟ್ರೀಟ್‌’ನ (ಪ್ರಧಾನಿ ಕಚೇರಿ) ಹೊರಗಡೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT