ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದಲ್ಲಿ ತಾಪಮಾನ ಕುಸಿತ

Published 17 ಡಿಸೆಂಬರ್ 2023, 16:24 IST
Last Updated 17 ಡಿಸೆಂಬರ್ 2023, 16:24 IST
ಅಕ್ಷರ ಗಾತ್ರ

ಬೀಜಿಂಗ್‌: ಶಾಂಕ್ಸಿ, ಹೆಬೈ ಮತ್ತು ಲಿಯಾನಿಂಗ್ ಪ್ರಾಂತ್ಯಗಳು ಸೇರಿದಂತೆ ಚೀನಾದ ವಿವಿಧ ಪ್ರದೇಶಗಳಲ್ಲಿ ತಾಪಮಾನವು ದಾಖಲೆ ಮಟ್ಟಕ್ಕೆ ಕುಸಿದಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಹೈಲಾಂಗ್ಜಿಯಾಂಗ್‌ನ ಯಿಚುನ್‌ ನಗರದಲ್ಲಿ ತಾಪಮಾನವು ಮೈನಸ್‌ 47.9 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು, ಇದು 1980ರ ಜನವರಿಯ ಬಳಿಕ ದಾಖಲಾದ ಅತ್ಯಂತ ಕಡಿಮೆ ತಾಪಮಾನ ಎಂದು ಹವಾಮಾನ ಇಲಾಖೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT