ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ ಪ್ರಕರಣ: ನಟ ಕೆವಿನ್‌ ಸ್ಪೇಸಿ ದೋಷಮುಕ್ತ

Published 26 ಜುಲೈ 2023, 15:49 IST
Last Updated 26 ಜುಲೈ 2023, 15:49 IST
ಅಕ್ಷರ ಗಾತ್ರ

ಲಂಡನ್‌: ಲೈಂಗಿಕ ದೌರ್ಜನ್ಯ ಮೊಕದ್ದಮೆಯೊಂದರಲ್ಲಿ ಅಮೆರಿಕ ನಟ ಕೆವಿನ್‌ ಸ್ಪೇಸಿ ಅವರನ್ನು ಬ್ರಿಟನ್‌ನ ನ್ಯಾಯಾಲಯವೊಂದು ಬುಧವಾರ ದೋಷಮುಕ್ತಗೊಳಿಸಿತು. 

ಆಸ್ಕರ್‌ ಪ್ರಶಸ್ತಿ ಪುರಸ್ಕೃತ ನಟ ಕೆವಿನ್‌ ಅವರು 2001ರಿಂದ 2013ರ ಅವಧಿಯಲ್ಲಿ ನಾಲ್ವರು ಪುರುಷರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಒಂಬತ್ತು ಪ್ರಕರಣಗಳು ದಾಖಲಾಗಿದ್ದವು. 

12 ಗಂಟೆಗಳ ಕಾಲ ಸುದೀರ್ಘ ವಿಚಾರಣೆ ಬಳಿಕ ಲಂಡನ್‌ ನ್ಯಾಯಾಲಯವೊಂದು ಅವರನ್ನು ದೋಷಮುಕ್ತಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT