ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ಪ್ರಜೆ ವಿರುದ್ಧ ನ್ಯೂಯಾರ್ಕ್ ನ್ಯಾಯಾಲಯದಲ್ಲಿ ದೋಷಾರೋಪ

Published 29 ನವೆಂಬರ್ 2023, 19:40 IST
Last Updated 29 ನವೆಂಬರ್ 2023, 19:40 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ಸಿಖ್‌ ಪ್ರತ್ಯೇಕ ತಾವಾದಿ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಪ್ರಜೆ ನಿಖಿಲ್‌ ಗುಪ್ತಾ (52) ವಿರುದ್ಧ ನ್ಯೂಯಾರ್ಕ್‌ನ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಗು‌ಪ್ತಾ ವಿರುದ್ಧ ಆರೋಪಗಳು ಸಾಬೀತಾದರೆ, ಕೊಲೆ ಯತ್ನ ಮತ್ತು ಕೊಲೆಗೆ ಸಂಚು ರೂಪಿಸಿದ್ದಕ್ಕಾಗಿ ತಲಾ 10 ವರ್ಷಗಳ ಜೈಲು ಶಿಕ್ಷೆಗೆ ಗುರಿ ಆಲಿದ್ದಾರೆ ಎಂದು ಅಮೆರಿಕದ ವಕೀಲ ಮ್ಯಾಥ್ಯೂ ಜಿ. ಒಲೆನ್ಸ್‌ ಹೇಳಿದ್ದಾರೆ.

ಗುಪ್ತಾ ಅವರು ಹಂತಕನಿಗೆ ₹ 83.34 ಲಕ್ಷ ಪಾವತಿಸಲು ಒಪ್ಪಿಕೊಂಡಿದ್ದರು. ಅಲ್ಲದೆ ಹತ್ಯೆಗಾಗಿ ಹಂತಕನಿಗೆ ₹ 12.50 ಲಕ್ಷ ನಗದನ್ನು ಮುಂಗಡವಾಗಿ ಪಾವತಿಸಲು ವ್ಯವಸ್ಥೆ ಮಾಡಿದ್ದರು ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT