ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಷಿಕಾಗೊ: ಗುಂಡಿನ ದಾಳಿಗೆ 6 ಸಾವು, 48 ಮಂದಿಗೆ ಗಾಯ

Last Updated 4 ಜುಲೈ 2022, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಷಿಕಾಗೊದ ಹೈಲ್ಯಾಂಡ್‌ ಪಾರ್ಕ್‌ನಲ್ಲಿ ಸೋಮವಾರ ನಡೆದ ಅಮೆರಿಕ ಸ್ವಾತಂತ್ರ್ಯೋತ್ಸವ ದಿನದ ಪಥಸಂಚಲನದ ಮೇಲೆ ವ್ಯಕ್ತಿಯೊಬ್ಬ ಮನಸೋಇಚ್ಛೆ ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ. ಕನಿಷ್ಠ 48 ಮಂದಿ ಗಾಯಗೊಂಡಿದ್ದಾರೆ.

ಶಂಕಿತ ದಾಳಿಕೋರ ಚಾವಣಿಯಲ್ಲಿ ನಿಂತು ದಾಳಿ ನಡೆಸಿರುವ ಸಾಧ್ಯತೆ ಇದೆ. ಆತನಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT