ವಾಷಿಂಗ್ಟನ್ : ‘ಇರಾನ್ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದರೆ, ಆ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳಿಗೆ ಶೇಕಡ 50 ರಷ್ಟು ಸುಂಕ ವಿಧಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದಾರೆ. ಚೀನಾವನ್ನು ಗುರಿಯಾಗಿರಿಸಿಕೊಂಡೇ ಈ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ.

‘ಹೆಗಲ ಮೇಲೆ ಇಟ್ಟು ಉಡಾಯಿ ಸಬಹುದಾದ ಯುದ್ಧವಿಮಾನ ನಿರೋಧಕ ಕ್ಷಿಪಣಿಗಳನ್ನು ಇರಾನ್ಗೆ ಚೀನಾವು ನೀಡಿದೆ ಎಂಬ ಫಾಕ್ಸ್ ನ್ಯೂಸ್ ವರದಿಗೆ ಪ್ರತಿಕ್ರಿಯಿಸಿದ ಅವರು, ಚೀನಾವು ಆ ರೀತಿ ಮಾಡುವುದಿಲ್ಲ ಎಂದು ಭಾವಿಸುತ್ತೇನೆ. ಆ ರೀತಿ ಮಾಡಿದರೆ, ಅವರ ಸರಕುಗಳಿಗೆ ಶೇ 50 ಸುಂಕ ವಿಧಿಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-51-461407549

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.