ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಷಿಂಗ್ಟನ್‌: ವೀಸಾ ನಿರ್ಬಂಧ ಮಸೂದೆ ಅಂಗೀಕಾರ

Last Updated 26 ಸೆಪ್ಟೆಂಬರ್ 2018, 13:59 IST
ಅಕ್ಷರ ಗಾತ್ರ

ವಾಷಿಂಗ್ಟನ್‌:ಚೀನಾ ಅಧಿಕಾರಿಗಳಿಗೆ ವೀಸಾ ನಿರ್ಬಂಧ ಹೇರುವ ಮಹತ್ವದ ಮಸೂದೆಯನ್ನು ಅಮೆರಿಕದ ಸಂಸತ್ತು ಅಂಗೀಕರಿಸಿದೆ.

ಅಮೆರಿಕದ ಪ್ರಜೆಗಳು, ಸರ್ಕಾರಿ ಅಧಿಕಾರಿಗಳು ಮತ್ತು ಪತ್ರಕರ್ತರಿಗೆ ಟಿಬೆಟ್‌ ಭೇಟಿಗೆ ತಡೆಯೊಡ್ಡುವ ಚೀನಾದ ಅಧಿಕಾರಿಗಳಿಗೆ ಇನ್ನು ಮುಂದೆ ಅಮೆರಿಕ ವೀಸಾ ನಿರಾಕರಿಸಲಿದೆ.

ಈ ಮಸೂದೆಯನ್ನು ಧ್ವನಿ ಮತದ ಮೂಲಕಸರ್ವಾನುಮತದಿಂದ ಅಂಗೀಕರಿಸಲಾಯಿತು.ಚೀನಾದ ಬೃಹತ್ ವ್ಯಾಪಾರ ಆಮದಿನ ಮೇಲೆ ಟ್ರಂಪ್‌ ಸರ್ಕಾರ ಪ್ರಭಾವ ಬೀರಿದೆ. ಇದರಿಂದ ಚೀನಿಯರ ಆರ್ಥಿಕತೆಯ ಮೇಲೆ ಪರಿಣಾಮ ಉಂಟಾಗಿದ್ದು ಈ ಸಂದರ್ಭದಲ್ಲಿಯೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT