ನ್ಯೂಯಾರ್ಕ್ (ಪಿಟಿಐ): ‘ಅಮೆರಿಕದಲ್ಲಿ ಅಕ್ರಮವಾಗಿ ನೆಲಸಿ, ವಾಣಿಜ್ಯ ಟ್ರಕ್ ಚಾಲಕರಾಗಿ ಕೆಲಸ ಮಾಡುತ್ತಿದ್ದ 30 ಭಾರತೀಯರನ್ನು ಬಂಧಿಸಲಾಗಿದ್ದು, ಶೀಘ್ರದಲ್ಲಿಯೇ ಭಾರತಕ್ಕೆ ವಾಪಸು ಕಳುಹಿಸಲಾಗುವುದು’ ಎಂದು ಅಮೆರಿಕ ಕಸ್ಟಮ್ಸ್ ಮತ್ತು ಗಡಿ ಭದ್ರತೆ ವಿಭಾಗವು ಹೇಳಿದೆ.

‘ಆಪರೇಷನ್ ಚೆಕ್ಮೇಟ್’ ಹೆಸರಿನಲ್ಲಿ ಗಡಿ ಭದ್ರತಾ ಗಸ್ತು ಪಡೆಯ ಅಧಿಕಾರಿಗಳು ಮೇ 11–15ವರೆಗೆ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಒಟ್ಟು 52 ಜನರನ್ನು ಬಂಧಿಸಲಾಗಿತ್ತು. ಅವರಲ್ಲಿ 36 ಟ್ರಕ್ ಚಾಲಕರಿದ್ದರು. ಆ ಪೈಕಿ 30 ಮಂದಿ ಭಾರತೀಯರು’ ಎಂದು ವಿಭಾಗ ಮಾಹಿತಿ ನೀಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-307507998

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.