ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದ ವಿಲಿಯಂ ನೋದರ್ಸ್‌, ಪಾಲ್‌ ರೋಮೆರ್‌ಗೆ ಅರ್ಥಶಾಸ್ತ್ರ ನೊಬೆಲ್‌ ಪ್ರಶಸ್ತಿ

Last Updated 8 ಅಕ್ಟೋಬರ್ 2018, 10:57 IST
ಅಕ್ಷರ ಗಾತ್ರ

ಸ್ಟಾಕ್‌ಹೋಮ್: ಅಮೆರಿಕದ ಅರ್ಥಶಾಸ್ತ್ರಜ್ಞರಾದ ವಿಲಿಯಂ ನೋದರ್ಸ್‌ ಹಾಗೂ ಪಾಲ್‌ ರೋಮೆರ್‌ ಅವರಿಗೆ 2018ನೇ ಸಾಲಿನ ನೊಬೆಲ್‌ ಪ್ರಶಸ್ತಿ ಲಭಿಸಿದೆ.

ನೋದರ್ಸ್‌ ಅವರು ಅಮೆರಿಕದ ಯೇಲ್‌ ವಿಶ್ವವಿದ್ಯಾಲಯದಲ್ಲಿ ಆರ್ಥಶಾಸ್ತ್ರ ಪ್ರೊಫೆಸರ್‌ ಆಗಿ ಕಾರ್ಯನಿರ್ವಹಿಸಿದ್ದಾರೆ.‘ಹೊಸ ಆವಿಷ್ಕಾರದ ಸಂಯೋಜನೆ ಮತ್ತು ಆರ್ಥಿಕ ಬೆಳವಣಿಗೆಯೊಂದಿಗೆ ಹವಾಮಾನ’ ವಿಷಯದ ಬಗ್ಗೆ ಸಂಶೋಧನೆ ನಡೆಸಿದ್ದಾರೆ.

ರೋಮೆರ್‌ ಅವರು ನ್ಯೂಯಾರ್ಕ್‌ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್‌ ಆಗಿದ್ದು, ‘ತಾಂತ್ರಿಕ ಬದಲಾವಣೆಯ ಪ್ರಾಮುಖ್ಯತೆ’ ಕುರಿತು ಅವರು ಕಾರ್ಯ ನಿರ್ವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT