ವಾಷಿಂಗ್ಟನ್: ದಕ್ಷಿಣ ಇರಾನ್ನ ಪ್ರಾಥಮಿಕ ಶಾಲೆಯ ಮೇಲೆ ವೈಮಾನಿಕ ದಾಳಿ ನಡೆಸಿದ್ದು ಅಮೆರಿಕ ಎಂದು ನ್ಯೂಯಾರ್ಕ್ ಟೈಮ್ಸ್ನ ತನಿಖಾ ವರದಿ ಹೇಳಿದೆ.

ಇರಾನ್ನ ಮಿನಾಬ್ ಪಟ್ಟಣದಲ್ಲಿರುವ ಶಾಲೆಯ ಮೇಲೆ ಫೆ.28ರಂದು ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ಇಸ್ರೇಲ್ ಆಗಲಿ ಅಮೆರಿಕವಾಗಲಿ ಇದುವರೆಗೆ ಈ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ‘ಶಾಲೆಯ ಮೇಲಿನ ದಾಳಿಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ’ ಎಂದಷ್ಟೇ ಅಮೆರಿಕದ ರಕ್ಷಣಾ ಇಲಾಖೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.