ವಾಷಿಂಗ್ಟನ್: ಉತ್ತರ ಕೊರಿಯಾದ ಸರ್ಕಾರಿ ಸ್ವಾಮ್ಯದ ಅನಿಮೇಷನ್ ಸ್ಟುಡಿಯೊಗೆ ಪರಿಕರ ಪೂರೈಸಿದ ಆರೋಪದ ಮೇಲೆ ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ವ್ಯಕ್ತಿಗಳು ಮತ್ತು ಏಳು ಘಟಕಗಳ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದೆ.

ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನದ ಸಂದರ್ಭದಲ್ಲಿ ಮತ್ತು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದಿನದ ಮುನ್ನಾ ದಿನದಂದು ಅಮೆರಿಕ ಶುಕ್ರವಾರ ಈ ಕ್ರಮ ಕೈಗೊಂಡಿದೆ.

ಸರ್ಕಾರದ ಮೂಲಗಳ ಪ್ರಕಾರ, ಡಿಪಿಆರ್‌ಕೆ (ಡೆಮಾಕ್ರಟಿಕ್ ಪೀಪಲ್ಸ್ ರಿಪಬ್ಲಿಕ್ ಆಫ್ ಕೊರಿಯಾ) ಸರ್ಕಾರ ನಡೆಸುವ ಅನಿಮೇಷನ್ ಸ್ಟುಡಿಯೊ, ಎಸ್ಇಕೆ ಸ್ಟುಡಿಯೊಗೆ ಭೌತಿಕ ಬೆಂಬಲ ಒದಗಿಸಿದ್ದಕ್ಕಾಗಿ ಮತ್ತು ಅದರ ಪರವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಈ ನಿರ್ಬಂಧ ವಿಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.