ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ: ಸಾರಾ ರಾಜೀನಾಮೆ

Last Updated 14 ಜೂನ್ 2019, 20:00 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಸಾರಾ ಸ್ಯಾಂಡರ್ಸ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

‘ಡೊನಾಲ್ಡ್‌ ಟ್ರಂಪ್‌ ಅವರು ಅಧ್ಯಕ್ಷರಾಗಬೇಕೆಂಬುದು ದೈವದ ಬಯಕೆಯಾಗಿತ್ತು‘ ಎಂದು ಹೇಳುವ ಮೂಲಕ ಅವರು ಗಮನ ಸೆಳೆದಿದ್ದರು.

‘ಮೂರೂವರೆ ವರ್ಷಗಳ ಕಾಲ ನಮ್ಮ ಜೊತೆ ಕೆಲಸ ಮಾಡಿರುವ ಸಾರಾ ಅವರು ಈ ತಿಂಗಳ ಕೊನೆಗೆ ತಮ್ಮ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ‘ ಎಂದು ಟ್ರಂಪ್‌ ಟ್ವೀಟ್‌ ಮಾಡಿದ್ದಾರೆ.

’ಅಸಾಧಾರಣ ಪ್ರತಿಭೆಯ ಸಾರಾ ಅವರು ಅದ್ಭುತವಾಗಿ ಕೆಲಸ ಮಾಡಿದ್ದಾರೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT