ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೆನೆಜುವೆಲಾ: ರಾಯಭಾರ ಸಿಬ್ಬಂದಿ ವಾಪಸ್‌ಗೆ ಅಮೆರಿಕ ತೀರ್ಮಾನ

Last Updated 12 ಮಾರ್ಚ್ 2019, 20:00 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ವೆನೆಜುವೆಲಾ ಬಿಕ್ಕಟ್ಟು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕ್ಯಾರಕಾಸ್‌ನಲ್ಲಿರುವ ರಾಯಭಾರ ಕಚೇರಿಯ ಎಲ್ಲಾ ಸಿಬ್ಬಂದಿಯನ್ನು ವಾಪಸ್‌ ಕರೆಸಿಕೊಳ್ಳಲು ಅಮೆರಿಕ ತೀರ್ಮಾನಿಸಿದೆ.

ಈ ಕುರಿತು ರಾಜ್ಯ ಕಾರ್ಯದರ್ಶಿಮೈಕ್ ಪೊಂಪೆಯೊ ಸೋಮವಾರ ಟ್ವೀಟ್‌ ಮಾಡಿದ್ದಾರೆ.

ವೆಲೆಜುವೆಲಾದ ಆರ್ಥಿಕ ಬಿಕ್ಕಟ್ಟಿಗೆ ಅಮೆರಿಕ ಕಾರಣ ಎಂಬ ಅಧ್ಯಕ್ಷ ಮಡುರೊ ಪ್ರತಿಪಾದನೆಯನ್ನು ತಿರಸ್ಕರಿಸಿರುವ ಪೊಂಪೆಯೊ,ಅಲ್ಲಿಯ ಸಮಾಜವಾದಿ ಸ್ವರೂಪವೇ ಈ ಸ್ಥಿತಿಗೆ ಕಾರಣ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT