ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ರಾಹಿಂ ರೈಸಿ ಅಂತ್ಯಕ್ರಿಯೆಯಲ್ಲಿ ಉಪರಾಷ್ಟ್ರಪತಿ ಧನ್‌ಕರ್‌ ಭಾಗವಹಿಸುವ ಸಾಧ್ಯತೆ

Published 21 ಮೇ 2024, 10:41 IST
Last Updated 21 ಮೇ 2024, 10:41 IST
ಅಕ್ಷರ ಗಾತ್ರ

ನವದೆಹಲಿ: ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಅಂತ್ಯಕ್ರಿಯೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಬುಧವಾರ ಇರಾನ್‌ ದೇಶಕ್ಕೆ ತೆರಳುವ ಸಾಧ್ಯತೆ ಇದೆ. ರೈಸಿ ಅವರ ಗೌರವಾರ್ಥವಾಗಿ ಮಂಗಳವಾರ ಭಾರತದಾದ್ಯಂತ ಶೋಕಾಚರಣೆ ಆಚರಿಸಲಾಗುತ್ತಿದೆ.

63 ವರ್ಷದ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್ ಭಾನುವಾರ ಅಜೆರ್‌ ಬೈಜಾನ್‌ ಪ್ರಾಂತ್ಯದ ಗಡಿಯ ಗುಡ್ಡಪ್ರದೇಶಗಳ ವ್ಯಾಪ್ತಿಯಲ್ಲಿ ಅಪಘಾತಕ್ಕೀಡಾಗಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT