* ಬಾಗ್ದಾದ್ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯನ್ನು ಗುರಿಯಾಗಿಸಿಕೊಂಡು ಮೂರು ಡ್ರೋನ್ ಮತ್ತು 4 ರಾಕೆಟ್ಗಳಿಂದ ದಾಳಿ

* ಇರಾನ್ ಸೇನೆಯಿಂದ 10 ಮಂದಿ ‘ವಿದೇಶಿ ಬೇಹುಗಾರರ’ ಬಂಧನ

* ಕ್ಷಿಪಣಿ ಅವಶೇಷಗಳು ಬಿದ್ದ ಪರಿಣಾಮ ಅಬುದಾಭಿಯಲ್ಲಿ ಒಬ್ಬರ ಸಾವು. ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟಿನಿಂದಾಗಿ ಯುಎಇಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆ

* ಯುಎಇಯ ಫುಜೈರಾದ ತೈಲ ಕೈಗಾರಿಕಾ ಪ್ರದೇಶದ ಮೇಲೆ ದಾಳಿ. ಬೆಂಕಿ ಹತ್ತಿಕೊಂಡಿದ್ದು, ಪ್ರಾಣ ಹಾನಿ ಸಂಭವಿಸಿಲ್ಲ

* ಕ್ಷಿಪಣಿ ಅವಶೇಷಗಳಿಂದಾಗಿ ಕುವೈತ್ನಲ್ಲಿ ಇಬ್ಬರು ಆರೋಗ್ಯ ಸಿಬ್ಬಂದಿಗೆ ಗಾಯ

* ದಾಳಿಗೆ ಯತ್ನಿಸಿದ ಕ್ಷಿಪಣಿಗಳನ್ನು ಹೊಡೆದುರುಳಿಸಲಾಗಿದೆ ಎಂದ ಕತಾರ್ ಸೇನೆ

* ಇರಾನ್, ಲೆಬನಾನ್ ಸೇರಿದಂತೆ ಪಶ್ಚಿಮ ಏಷ್ಯಾದ ರಾಷ್ಟ್ರಗಳಿಗೆ ಮಾನವೀಯ ನೆರವು ನೀಡುವುದಾಗಿ ಚೀನಾ ಘೋಷಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.