ಜಿನಿವಾ: ವಿಶ್ವದಾದ್ಯಂತ ಕಳೆದ 24 ಗಂಟೆಗಳಲ್ಲಿ 1.89 ಲಕ್ಷಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದು, ಈವರೆಗೆ ದಾಖಲಾಗಿರುವ ಗರಿಷ್ಠ ಪ್ರಕರಣಗಳಾಗಿವೆ ಎಂದು ವಿಶ್ವ ಆರೋಗ್ಯ ಸಂಘಟನೆ (ಡಬ್ಲ್ಯೂಎಚ್ಒ) ಪ್ರಕಟಿಸಿದೆ.

ಈ ಹಿಂದೆ 1.83 ಲಕ್ಷ ಪ್ರಕರಣಗಳು ದಾಖಲಾಗಿದ್ದೇದಾಖಲೆಯಾಗಿತ್ತು. ಜಗತ್ತಿನಾದ್ಯಂತ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ. ಈ ಅವಧಿಯಲ್ಲಿ ಬ್ರೆಜಿಲ್‍ನಲ್ಲಿ ಗರಿಷ್ಠ 46,800 ಪ್ರಕರಣಗಳು ಮತ್ತುಅಮೆರಿಕದಲ್ಲಿ 44,400 ಪ್ರಕರಣಗಳು ದಾಖಲಾಗಿವೆ.

ಗರಿಷ್ಠ ಪ್ರಕರಣಗಳ ಸಂಖ್ಯೆಯಲ್ಲಿ ಅಮೆರಿಕ ಮುಂಚೂಣಿಯಲ್ಲಿದ್ದು, ಅಲ್ಲಿ ಒಟ್ಟಾರೆ 24.5 ಲಕ್ಷ ಜನರಿಗೆ ಸೋಂಕು ತಗುಲಿದೆ ಎಂದು ವಿಶ್ವ ಆರೋಗ್ಯ ಸಂಘಟನೆಯ ವರದಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.