ಲಾಸ್ ಏಂಜಲೀಸ್/ಮೆಲ್ಬರ್ನ್: ಲಾಸ್ ಏಂಜಲೀಸ್ನ ಕಾಳ್ಗಿಚ್ಚು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದ್ದು, ಹಲವರು ಕಾಣೆಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಾಣೆಯಾದವರ ಬಗ್ಗೆ ದೂರು ನೀಡಲು ನಗರದಲ್ಲಿ ಕೇಂದ್ರವೊಂದನ್ನು ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಶನಿವಾರವೂ ನಗರದಾದ್ಯಂತ ಅಲ್ಲಲ್ಲಿ ಸಣ್ಣ ಸಣ್ಣ ಕಾಳ್ಗಿಚ್ಚು ಹಬ್ಬಿದ ಪ್ರಕರಣಗಳು ನಡೆದಿವೆ. ಅವುಗಳನ್ನು ನಂದಿಸಲಾಗಿದೆ’ ಎಂದು ಲಾಸ್ ಏಂಜಲೀಸ್ನ ಮೇಯರ್ ಕ್ಯಾರೆನ್ ಬಾಸ್ ಮಾಹಿತಿ ನೀಡಿದ್ದಾರೆ.

ಐದು ಪ್ರದೇಶಗಳಲ್ಲಿ ಹಬ್ಬಿದ ಕಾಳ್ಗಿಚ್ಚು ವ್ಯಾಪಿಸುತ್ತಲೇ ಇದೆ. ಇನ್ನೂ ಸಾವಿರಾರು ಜನರನ್ನು ಸರ್ಕಾರ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುತ್ತಿದೆ. ಗಾಳಿಯ ವೇಗವು ತಗ್ಗುತ್ತಿಲ್ಲ. ಬೆಂಕಿಯು ವ್ಯಾಪಿಸದಂತೆ ತಡೆಯಲು ಹೆಲಿಕಾಪ್ಟರ್ ಮೂಲಕ ರಾಸಾಯನಿಕವನ್ನು ಹಿಂಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈಟನ್ ಕೆಯಾನ್ನಲ್ಲಿ ಹಬ್ಬಿದ ಕಾಳ್ಗಿಚ್ಚು ನಿಯಂತ್ರಣಕ್ಕೆ ಬರುತ್ತಿಲ್ಲ. ಮಂಗಳವಾರ ಹತ್ತಿದ ಬೆಂಕಿಯನ್ನು ನಂದಿಸಲು ಸಾಧ್ಯವಾಗುತ್ತಿಲ್ಲ. ಇಲ್ಲಿನ ಶೇ 15ರಷ್ಟು ಪ್ರದೇಶದಲ್ಲಿನ ಬೆಂಕಿಯನ್ನು ಮಾತ್ರ ನಂದಿಸಲಾಗಿದೆ ಎಂದು ಹೇಳಿದ್ದಾರೆ.
.ಲಾಸ್ ಏಂಜಲೀಸ್ | ವ್ಯಾಪಿಸುತ್ತಿರುವ ಕಾಳ್ಗಿಚ್ಚು: 11 ಮಂದಿ ಸಾವು, ಹಲವರು ನಾಪತ್ತೆ.ಲಾಸ್ ಏಂಜಲೀಸ್ ಭೀಕರ ಕಾಳ್ಗಿಚ್ಚು: ನೋಡಲಾಗುತ್ತಿಲ್ಲ ಎಂದ ಮಾರ್ಕ್ ಜುಕರ್ಬರ್ಗ್.ಲಾಸ್ ಏಂಜಲೀಸ್ ಕಾಳ್ಗಿಚ್ಚು: 10 ಮಂದಿ ಸಾವು; ಅವಶೇಷಗಳ ಬಳಿ ಹೆಚ್ಚಿದ ಲೂಟಿ.ಕಾಳ್ಗಿಚ್ಚು: ಸುಟ್ಟು ಭಸ್ಮವಾದ ಹಾಲಿವುಡ್ ನಟನಟಿಯರ ಮನೆಗಳು; ಕಣ್ಣೀರಿಟ್ಟ ತಾರೆಯರು.California wildfires: ‘ಹಾಲಿವುಡ್’ನಲ್ಲಿ ಕಾಳ್ಗಿಚ್ಚು.PHOTOS | Los Angeles Wildfires: ಲಾಸ್ ಏಂಜಲೀಸ್ನಲ್ಲಿ ಭೀಕರ ಕಾಳ್ಗಿಚ್ಚು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.