ಆದರೆ ಇರಾನ್ ಇಂತಹ ವರದಿಗಳಿಗೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಿದ್ದು, ರೆಕಬಿ ಕುರಿತು ಸುಳ್ಳು ಸುದ್ದಿಗಳು ಹರಡುಲಾಗುತ್ತಿದೆ ಎಂದು ಹೇಳಿದೆ. ಸೋಲ್ನಲ್ಲಿರುವ ಇರಾನ್ ರಾಯಭಾರ ಕಚೇರಿ ಈ ಪ್ರತಿಕ್ರಿಯೆ ನೀಡುವ ವೇಳೆ ಈ ಹಿಂದೆ ಹಿಜಾಬ್ ಧರಿಸಿ ರೆಕಬಿ ಅವರು ಸ್ಪರ್ಧೆಯಲ್ಲಿ ಪಾಲ್ಗೊಂಡ ಫೊಟೊವನ್ನು ಮಾತ್ರ ಲಗತ್ತಿಸಿದೆ.