ಲಂಡನ್: ಕೃತಕ ಬುದ್ಧಿಮತ್ತೆಯ ಸಾಧನಗಳಿಗೆ ಮತ್ತಷ್ಟು ಬಲ ತುಂಬುವುದರಿಂದ ಮನುಕುಲದ ಮೇಲೆ ಅತಿ ಕೆಟ್ಟ ಪರಿಣಾಮವಾಗಲಿದೆ ಎಂದು ಖ್ಯಾತ ಭೌತಶಾಸ್ತ್ರಜ್ಞ ಸ್ಟೀಫನ್ ಹಾಕಿಂಗ್ ಆತಂಕ ವ್ಯಕ್ತಪಡಿಸಿದರು. ಹೀಗೆ ಮಾಡುವುದರಿಂದ ಮಾನವರು ತಮ್ಮ ನಾಶಕ್ಕೆ ತಾವೇ ಕಾರಣರಾಗಲಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಕೇಂಬ್ರಿಜ್ ವಿಶ್ವವಿದ್ಯಾಲಯ ಆರಂಭಿಸಿರುವ ಲೆವೆರ್‌ಹಲ್ಮ್ ಸೆಂಟರ್ ಫಾರ್ ದಿ ಫ್ಯೂಚರ್ ಆಫ್ ಇಂಟೆಲಿಜೆನ್ಸ್ (ಎಲ್‌ಸಿಎಫ್‌ಐ) ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೃತಕ ಬುದ್ಧಿಮತ್ತೆ ಸಂಶೋಧನೆಯ ಸಕಾರಾತ್ಮಕ ಅಂಶಗಳನ್ನೂ ಉಲ್ಲೇಖಿಸಿದರು.
ಜತೆಗೆ, ಬುದ್ಧಿಮತ್ತೆಯ ಭವಿಷ್ಯದ ಕುರಿತಾದ ಸಂಶೋಧನೆಗಾಗಿ ಶೈಕ್ಷಣಿಕ ಸಂಸ್ಥೆ ಸ್ಥಾಪಿಸಿರುವುದನ್ನು ಅವರು ಶ್ಲಾಘಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.