ಪ್ಯೊಂಗ್ಯಂಗ್: ಭಯೋತ್ಪಾದನೆ ನಿಗ್ರಹಕ್ಕಾಗಿ ಅಮೆರಿಕ ನಡೆಸುತ್ತಿರುವ ಯುದ್ಧವನ್ನು ಉತ್ತರ ಕೊರಿಯಾದ ಕೇಂದ್ರ ಸುದ್ದಿ ಸಂಸ್ಥೆ (ಕೆಸಿಎನ್‌ಎ) ಖಂಡಿಸಿದೆ.

‘ಭಯೋತ್ಪಾದನೆ ನಿಗ್ರಹದ ನೆಪದಲ್ಲಿ ಅಮೆರಿಕ ಇನ್ನೊಂದು ರಾಷ್ಟ್ರದ ಸಾರ್ವಭೌಮತ್ವದಲ್ಲಿ ಮೂಗು ತೂರಿಸಲು ಪ್ರಯತ್ನಿಸುತ್ತಿದೆ’ ಎಂದಿದೆ. ತನ್ನ ವಿರೋಧಿ ದೇಶಗಳ ಮೇಲೆ ಆಕ್ರಮಣ ಮಾಡುವ ಹಾಗೂ ಸಾಮ್ರಾಜ್ಯಶಾಹಿ ನೀತಿಯಿಂದ ಜಗತ್ತನ್ನು ಹಿಡಿತದಲ್ಲಿಟ್ಟುಕೊಳ್ಳುವ ಸಲುವಾಗಿ ಅಮೆರಿಕ ಈ ಅಸ್ತ್ರ ಬಳಸುತ್ತಿದೆ ಎಂದು ಆರೋಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.