ನ್ಯೂಯಾರ್ಕ್ (ಪಿಟಿಐ): ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರಿ ಅವರ ಭೇಟಿ ವೇಳೆ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿರುವ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಅವರು, ವಿವಾದದ ಸಂಬಂಧ ನಿರ್ಣಯ ತೆಗೆದುಕೊಳ್ಳುವಲ್ಲಿ ಅಮೆರಿಕ ಪ್ರಮುಖ ಪಾತ್ರ ವಹಿಸುವಂತೆ ಕೋರಿದ್ದಾರೆ.

‘ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಶಾಂತಿಯುತ ನಿರ್ಣಯ ತೆಗೆದುಕೊಳ್ಳಲು ಪಾತ್ರ ವಹಿಸುವಂತೆ ಪ್ರಧಾನಿ ಷರೀಫ್ ಅಮೆರಿಕವನ್ನು ಕೋರಿದ್ದಾರೆ ಮತ್ತು ಆಕ್ರಮಿತ ಕಾಶ್ಮೀರದಲ್ಲಿನ ಮಾನವಹಕ್ಕುಗಳ ಉಲ್ಲಂಘನೆಯ ಕುರಿತು ಪ್ರಸ್ತಾಪಿಸಿದ್ದಾರೆ’ ಎಂದು ವಿಶ್ವಸಂಸ್ಥೆಯ ಪಾಕಿಸ್ತಾನದ ರಾಯಭಾರಿ ಮಲೀಯಾ ಲೋಧಿ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.