ಕಾಬೂಲ್:  ಆಫ್ಘಾನಿಸ್ತಾನದ ಸಂಸತ್ ಭವನದ ಸಮೀಪ ಮಂಗಳವಾರ ಸಂಭವಿಸಿದ ಮೂರು ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 50 ಕ್ಕೂ ಹೆಚ್ಚು ಜನರ ಮೃತಪಟ್ಟಿದ್ದು, 80 ಜನರು ಗಾಯಗೊಂಡಿದ್ದಾರೆ.

‘ಮೊದಲ ಸ್ಫೋಟ ಸಂಸತ್ ಭವನದ ಸಮೀಪ ನಡೆಯಿತು. ಎರಡನೇ ಸ್ಫೋಟ ಕಾರ್ ಬಾಂಬ್‌ನದ್ದು. ರಸ್ತೆಯ ಮತ್ತೊಂದು ಭಾಗದಲ್ಲಿ ನಿಲ್ಲಿಸಿದ್ದ ಕಾರ್ ಸ್ಫೋಟಗೊಂಡಿತು’ ಎಂದು ಪ್ರತ್ಯಕ್ಷ್ಯದರ್ಶಿಗಳು ವಿವರಿಸಿದ್ದಾರೆ.

ಸ್ಫೋಟದ ಹೊಣೆಯನ್ನು ಆಫ್ಘನ್ ತಾಲಿಬಾನ್ ಉಗ್ರರು ಹೊತ್ತುಕೊಂಡಿದ್ದಾರೆ. ಪ್ರಮುಖ ಬೇಹುಗಾರಿಕಾ ಏಜೆನ್ಸಿಯ ಸಿಬ್ಬಂದಿಯನ್ನು ಗುರಿಯಾಗಿರಿಸಿ ಈ ಸ್ಫೋಟ ನಡೆಸಲಾಗಿದೆ ಎಂದು ತಾಲಿಬಾನ್ ವಕ್ತಾರ ಜಬಿವುಲ್ಲಾ ಮುಜಾಹಿದ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.