ಕಳೆದ 25 ವರ್ಷಗಳಲ್ಲಿ ಆಫ್ರಿಕಾದಲ್ಲಿ ಆನೆ ಸಂತತಿ ಗಣನೀಯವಾಗಿ ಕ್ಷೀಣಿಸಿರುವುದು ಬೆಳಕಿಗೆ ಬಂದಿದೆ. ಅಂತರರಾಷ್ಟ್ರೀಯ ಪ್ರಕೃತಿ ಮತ್ತು ಪ್ರಾಕೃತಿಕ ಸಂಪನ್ಮೂಲಗಳ ಸಂರಕ್ಷಣಾ ಒಕ್ಕೂಟ (ಐಯುಸಿಎನ್) ಆಫ್ರಿಕಾದಲ್ಲಿನ ಆನೆ ಸಂತತಿಗೆ ಸಂಬಂಧಿಸಿ ಸಮೀಕ್ಷೆ ನಡೆಸಿ ವರದಿಯೊಂದನ್ನು ಸಿದ್ಧಪಡಿಸಿದೆ.

ಅಕ್ರಮ ಬೇಟೆ ಕಾರಣ
ದಂತಕ್ಕಾಗಿ ಆನೆಗಳನ್ನು ಅಕ್ರಮವಾಗಿ ಬೇಟೆಯಾಡಲಾಗುತ್ತಿದೆ. 1970, 1980ರ ದಶಕದಿಂದ ಅಕ್ರಮ ಬೇಟೆ ಹೆಚ್ಚಾಗಿದೆ. ಇದು ಆನೆಗಳ ಸಂತತಿ ಕ್ಷೀಣಿಸಲು ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

‘ಆನೆಗಳ ಸಂಖ್ಯೆ ಗಣನೀಯವಾಗಿ ಕುಸಿದಿರುವುದು ಆಘಾತಕಾರಿ. ಇದಕ್ಕೆ ಅಕ್ರಮ ಬೇಟೆ ಕಾರಣ ಎಂಬುದು ಅಚ್ಚರಿಯ ವಿಷಯವಲ್ಲ. ಇದನ್ನು ತಡೆಯಬೇಕಾದ ಅವಶ್ಯಕತೆಯಿದೆ.
–ಇಂಗರ್ ಆಂಡರ್ಸನ್, ಐಯುಸಿಎನ್ ಪ್ರಧಾನ ನಿರ್ದೇಶಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.