ನ್ಯೂಯಾರ್ಕ್: ಉತ್ತರ ಕೋರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರನ್ನು ‘ಹುಚ್ಚು ಮನುಷ್ಯ’ ಎಂದು ಕರೆದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ. ಇದು ವಿಶ್ವ ಸಮುದಾಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
‘ತನ್ನ ಜನರ ಬಗ್ಗೆ ಯೋಚಿಸದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಖಂಡಿತವಾಗಿಯೂ ‘ಹುಚ್ಚುಮನುಷ್ಯ. ಆತ ಹಿಂದೆಂದಿಗಿಂತಲೂ ಹೆಚ್ಚಾಗಿ ಪರೀಕ್ಷಿಸುತ್ತಿದ್ದಾನೆ’ ಎಂದು ಟ್ವೀಟ್ ಮಾಡಿದ್ದಾರೆ.
Kim Jong Un of North Korea, who is obviously a madman who doesn't mind starving or killing his people, will be tested like never before!