ಫ್ರಾಂಕ್‌ಫರ್ಟ್, ಅಮೆರಿಕ: ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ರಿಪಬ್ಲಿಕನ್ ಪಕ್ಷದ ಕೆಂಟುಕಿ ಸಂಸದ ಡಾನ್ ಜಾನ್ಸನ್ (57) ಅವರು ಗುರುವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2016 ರಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ ಅವರು ಚುನಾವಣೆ ಪ್ರಚಾರದ ವೇಳೆ, ಮಾಜಿ ಅಧ್ಯಕ್ಷ ಬರಾಕ್ ಒಬಾಮ ಮತ್ತು ಅವರ ಹೆಂಡತಿ ಮಿಷೆಲ್ ಅವರನ್ನು ಕೋತಿಗಳಿಗೆ ಹೋಲಿಸಿ ಫೇಸ್‌ಬುಕ್ ಪೋಸ್ಟ್ ಮಾಡುವ ಮೂಲಕ ಟೀಕೆಗೆ ಗುರಿಯಾಗಿದ್ದರು.

ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ್ದ ಜಾನ್ಸನ್, ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಸುಳ್ಳು ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.