ಬ್ಯಾಂಕಾಕ್ (ಪಿಟಿಐ): ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆ ತಾರಕಕ್ಕೇರಿದ್ದು, ದೊರೆ ಭೂಮಿಬಲ್ ಅದುಲ್ಯದೇಜ್ ಅವರ 86ನೇ ಹುಟ್ಟುಹಬ್ಬದ ನಡುವೆಯೂ ಪ್ರಧಾನಿ ಯಿಂಗ್ಲುಕ್ ಶಿನವಾತ್ರ ಅವರ ವಿರುದ್ಧ ಪ್ರತಿಭಟನೆ ಮುಂದುವರಿಸಲು ಹೋರಾಟಗಾರರು ನಿರ್ಧರಿಸಿದ್ದಾರೆ.

ಈ ಕುರಿತು ಬುಧವಾರ ಥಾಯ್ಲೆಂಡಿನ ರಾಷ್ಟ್ರೀಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿದ ಹೋರಾಟಗಾರರು ಪ್ರಧಾನಿ ವಿರುದ್ಧ ಹೋರಾಟ ತೀವ್ರಗೊಳಿಸುವ ಕುರಿತು ತೀರ್ಮಾನಿಸಿದರು.

ಪ್ರಧಾನಿ ಯಿಂಗ್ಲುಕ್ ಶಿನವಾತ್ರ ರಾಜೀನಾಮೆಗೆ ಆಗ್ರಹಿಸಿ ಕೆಲ ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಗೆ ಥಾಯ್ಲೆಂಡಿನ ಪ್ರಮುಖ ವಿರೋಧ ಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.