ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಅಲ್ಲಿನ ರಾಜಕಾರಣಿಗಳು ತಮ್ಮ ಚುನಾವಣಾ ಕ್ಷೇತ್ರಗಳಿಗೆ ತೆರಳಿ ಜನರ ಬೆಂಬಲ ಪಡೆಯುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಭಾನುವಾರ ಲಾಹೋರ್ನಲ್ಲಿ ಪಾಕ್ ಪ್ರಧಾನಿ ನವಾಜ್ ಶರೀಫ್ ಜನರನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಓರ್ವ ವ್ಯಕ್ತಿ ಶರೀಫ್ ಅವರ ಮೇಲೆ ಶೂ ಎಸೆದಿದ್ದಾರೆ.